Bible Versions
Bible Books

Proverbs 1:6 (NET) New English Translation

Versions

KNV   ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
ERVKN   ಆಗ ಅವರು ಗಾದೆಗಳನ್ನು, ಸಾಮತಿಗಳನ್ನು, ಜ್ಞಾನದ ನುಡಿಗಳನ್ನು ಮತ್ತು ಒಗಟುಗಳನ್ನು ಅರ್ಥಮಾಡಿಕೊಳ್ಳುವರು.
IRVKN   ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us