Versions
KNV ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
ERVKN ಕೆಂಡದಿಂದ ಕಲ್ಲಿದ್ದಲು ಉರಿಯುತ್ತದೆ; ಸೌದೆಯಿಂದ ಬೆಂಕಿ ಉರಿಯುತ್ತದೆ; ಅಂತೆಯೇ ಜಗಳಗಂಟರು ವಾಗ್ವಾದವನ್ನು ಮುಂದುವರಿಸುವರು.
IRVKN ಕೆಂಡಕ್ಕೆ ಇದ್ದಲು, ಉರಿಗೆ ಕಟ್ಟಿಗೆ,
ವ್ಯಾಜ್ಯದ ಕಿಚ್ಚನ್ನೆಬ್ಬಿಸುವುದಕ್ಕೆ ಜಗಳಗಂಟಿಗ.