Bible Versions
Bible Books

Proverbs 29:4 (NET) New English Translation

Versions

KNV   ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ERVKN   ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us