Versions
KNV ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
ERVKN ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.
IRVKN ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು,
ಧಿಕ್ಕರಿಸುವವನ ಕಣ್ಣನ್ನು,
ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.