Versions
KNV ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.
ERVKN ಜ್ಞಾನವನ್ನು ಪ್ರೀತಿಸು, ಆಗ ಅದು ನಿನ್ನನ್ನು ಉನ್ನತ ಸ್ಥಾನಕ್ಕೆ ತರುವುದು. ಜ್ಞಾನವನ್ನು ಅಪ್ಪಿಕೊ; ಆಗ ಅದು ನಿನಗೆ ಸನ್ಮಾನವನ್ನು ತರುವುದು.
IRVKN ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು,
ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.