Versions
KNV ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು.
ERVKN ಯೆಹೋವನು ನಮ್ಮನ್ನು ಜ್ಞಾಪಕಮಾಡಿಕೊಂಡು ಆಶೀರ್ವದಿಸುವನು. ಆತನು ಇಸ್ರೇಲನ್ನೂ ಆರೋನನ ಮನೆತನವನ್ನೂ ಆಶೀರ್ವದಿಸುವನು.
IRVKN ಯೆಹೋವನು ನಮ್ಮನ್ನು ನೆನಪುಮಾಡಿಕೊಂಡಿದ್ದಾನೆ;
ಸಣ್ಣವರು ಮೊದಲುಗೊಂಡು ದೊಡ್ಡವರ ವರೆಗೆ ಎಲ್ಲರನ್ನೂ ಆಶೀರ್ವದಿಸುವನು.