Versions
KNV ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
ERVKN ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.
IRVKN ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ,
ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.