Versions
KNV ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ.
ERVKN ನಾನು ಅಲ್ಪನೂ ತಿರಸ್ಕೃತನೂ ಆಗಿದ್ದೇನೆ. ಆದರೂ ನಾನು ನಿನ್ನ ನಿಯಮಗಳನ್ನು ಮರೆಯುವುದಿಲ್ಲ.
IRVKN ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ,
ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.