Versions
KNV ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
ERVKN ಯೆಹೋವನೇ, ಪೂರ್ಣಹೃದಯದಿಂದ ನಿನಗೆ ಮೊರೆಯಿಟ್ಟಿದ್ದೇನೆ; ಸದುತ್ತರವನ್ನು ದಯಪಾಲಿಸು. ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.
IRVKN {ಯೆಹೋವನಿಗೆ ಮೊರೆಯಿಡುವುದು} PS ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ,
ಸದುತ್ತರವನ್ನು ದಯಪಾಲಿಸು,
ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.