Versions
KNV ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
ERVKN ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತ ಕಾರ್ಯಗಳ ಕುರಿತು ಓದುವೆ.
IRVKN ನನ್ನ ಕಣ್ಣುಗಳನ್ನು ತೆರೆ,
ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.