Versions
KNV ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
ERVKN ನನಗೆ ಸಾವು ಸಮೀಪಿಸಿದೆ. ಯೆಹೋವನೇ, ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
IRVKN {ಆಜ್ಞಾಮಾರ್ಗದಲ್ಲಿ ನಡೆಯುವ ನಿರ್ಧಾರ} PS ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ,
ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.