Bible Versions
Bible Books

Psalms 119:55 (NET) New English Translation

Versions

KNV   ಕರ್ತನೇ, ರಾತ್ರಿಯಲ್ಲಿ ನಿನ್ನ ಹೆಸರನ್ನು ಜ್ಞಾಪಕಮಾಡಿಕೊಂಡಿದ್ದೇನೆ, ನಿನ್ನ ನ್ಯಾಯ ಪ್ರಮಾಣವನ್ನು ಕೈಕೊಂಡಿದ್ದೇನೆ.
ERVKN   ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ.
IRVKN   ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ,
ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us