Versions
KNV ಓ ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಸೇವಕ ನಿಗೆ ಒಳ್ಳೇದನ್ನು ಮಾಡಿದ್ದೀ.
ERVKN ಯೆಹೋವನೇ, ನಿನ್ನ ವಾಗ್ದಾನಕ್ಕೆ ತಕ್ಕಂತೆ ನಿನ್ನ ಸೇವಕನಿಗೆ ಒಳ್ಳೆಯದನ್ನೇ ಮಾಡಿರುವೆ.
IRVKN {ದೇವರಾಜ್ಞೆಗಳ ಮೌಲ್ಯ} PS ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ,
ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ.