Versions
KNV ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
ERVKN ನಿನ್ನ ರಕ್ಷಣೆಗಾಗಿ ಕಾಯುತ್ತಾ ಸಾಯುವಂತಾಗಿದ್ದೇನೆ. ನಿನ್ನ ವಾಕ್ಯಗಳಲ್ಲಿಯೇ ಭರವಸವಿಟ್ಟಿದ್ದೇನೆ.
IRVKN {ವಿಮೋಚನೆಗಾಗಿ ವಿಜ್ಞಾಪನೆ} PS ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು,
ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.