Versions
KNV ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
ERVKN ನಿನ್ನ ಆಜ್ಞೆಗಳಿಗನುಸಾರವಾಗಿ ಅದು ಸ್ಥಿರವಾಗಿಯೇ ಇದೆ. ಅವುಗಳೆಲ್ಲಾ ಸೇವಕರಂತೆ ನಿನ್ನ ಆಜ್ಞೆಗಳಿಗೆ ವಿಧೇಯವಾಗಿವೆ.
IRVKN ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ,
ಸ್ಥಿರವಾಗಿ ನಿಂತಿರುತ್ತವೆ.
ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.