Versions
KNV ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
ERVKN ನಿನ್ನ ಆಜ್ಞೆಗಳು ನನ್ನನ್ನು ನನ್ನ ಶತ್ರುಗಳಿಗಿಂತಲೂ ಹೆಚ್ಚು ಜ್ಞಾನಿಯನ್ನಾಗಿ ಮಾಡುತ್ತವೆ. ಅವು ಯಾವಾಗಲೂ ನನ್ನೊಂದಿಗಿವೆ.
IRVKN ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ,
ಸದಾಕಾಲವೂ ಅವೇ ನನಗಿವೆ.