Bible Versions
Bible Books

Psalms 125:2 (NET) New English Translation

Versions

KNV   ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
ERVKN   ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು.
IRVKN   ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ,
ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us