Versions
KNV ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
ERVKN ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಂಡಿದ್ದಾರೆ. ನಿನ್ನ ಭಕ್ತರು ಉಲ್ಲಾಸಿಸಲಿ.
IRVKN ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ;
ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.