Bible Versions
Bible Books

Psalms 14:1 (NET) New English Translation

Versions

KNV   ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ERVKN   ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯ ಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us