Versions
KNV ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
ERVKN ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ, ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯಮಾಡಿದೆ; ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ.
IRVKN ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ,
ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ;
ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.