Versions
KNV ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
ERVKN ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ; ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ. ಆಕಾಶವು ಸೂರ್ಯನಿಗೆ ಮನೆಯಂತಿದೆ.