Bible Versions
Bible Books

Psalms 22:23 (NET) New English Translation

Versions

KNV   ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ.
ERVKN   ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ. ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us