Bible Versions
Bible Books

Psalms 28:1 (NET) New English Translation

Versions

KNV   ನನ್ನ ಬಂಡೆಯಾದ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
ERVKN   ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us