Versions
KNV ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
ERVKN ನಾನು ಮೌನವಾಗಿದ್ದೆನು. ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು. ಆದರೆ ನನ್ನ ವೇದನೆಯು ಹೆಚ್ಚಾಯಿತು.
IRVKN ನಾನು ಮೌನವಾಗಿದ್ದೆನು;
ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು;
ಆದರೆ ನನ್ನ ಸಂಕಟವು ಹೆಚ್ಚಿತು.