Bible Versions
Bible Books

Psalms 39:6 (NET) New English Translation

Versions

KNV   ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
ERVKN   ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೊ ನಮಗೆ ತಿಳಿಯದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us