Bible Versions
Bible Books

Psalms 40:12 (NET) New English Translation

Versions

KNV   ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
ERVKN   ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us