Bible Versions
Bible Books

Psalms 44:1 (NET) New English Translation

Versions

KNV   ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.
ERVKN   ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us