Bible Versions
Bible Books

Psalms 49:18 (NET) New English Translation

Versions

KNV   ಅವನು ಬದುಕಿದ್ದಾಗ ತನ್ನ ಪ್ರಾಣವನ್ನು ಸ್ತುತಿಸಿಕೊಂಡಾಗ್ಯೂ ನೀನು ನಿನಗೆ ಒಳ್ಳೇದನ್ನು ಮಾಡಿಕೊಂಡರೆ ಜನರು ನಿನ್ನನ್ನು ಕೊಂಡಾ ಡುವರು.
ERVKN   ಐಶ್ವರ್ಯವಂತನು ತನ್ನ ವಿಷಯದಲ್ಲಿ ಉಬ್ಬಿಕೊಂಡಿದ್ದರೂ ಜನರು ಅವನನ್ನು ಹೊಗಳುತ್ತಿದ್ದರೂ
IRVKN   ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ,
ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ,
ಜನರಸ್ತುತಿಯಿಂದಲೂ ಕೂಡಿದವನಾದರೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us