Bible Versions
Bible Books

Psalms 49:9 (NET) New English Translation

Versions

KNV   ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು.
ERVKN   ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು.
IRVKN   ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ,
ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us