Versions
KNV ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
ERVKN ನೀವು ಕಳ್ಳನನ್ನು ಕಂಡು ಅವನೊಂದಿಗೆ ಸೇರಿಕೊಳ್ಳಲು ಓಡಿಹೋಗುವಿರಿ; ವ್ಯಭಿಚಾರಿಗಳ ಒಡನಾಟ ಮಾಡುವಿರಿ.
IRVKN ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ;
ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.