Versions
KNV ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
ERVKN ದೇವರು ಇಂತೆನ್ನುವನು: “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿ ಬನ್ನಿರಿ” ಎಂದು ಆಜ್ಞಾಪಿಸುವನು.
IRVKN “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು
ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.