Versions
KNV ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
ERVKN ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.
IRVKN ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ,
ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.