Bible Versions
Bible Books

Psalms 69:3 (NET) New English Translation

Versions

KNV   ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
ERVKN   ಸಹಾಯಕ್ಕಾಗಿ ಕೂಗಿಕೂಗಿ ಬಲಹೀನನಾಗಿರುವೆ. ನನ್ನ ಗಂಟಲು ನೋಯುತ್ತಿದೆ. ನಿನ್ನ ಸಹಾಯಕ್ಕಾಗಿ ಎದುರು ನೋಡುತ್ತಾ ನನ್ನ ಕಣ್ಣುಗಳು ನೋಯುತ್ತಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us