Bible Versions
Bible Books

Psalms 69:6 (NET) New English Translation

Versions

KNV   ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.
ERVKN   ಸೇನಾಧೀಶ್ವರನಾದ ನನ್ನ ಯೆಹೋವನೇ, ನಿನ್ನ ಹಿಂಬಾಲಕರಿಗೆ ನನ್ನಿಂದ ನಾಚಿಕೆಯಾಗದಿರಲಿ. ಇಸ್ರೇಲರ ದೇವರೇ, ನಿನ್ನ ಆರಾಧಕರಿಗೆ ನನ್ನಿಂದ ಅವಮಾನವಾಗದಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us