Versions
KNV ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
ERVKN ಅನ್ಯಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.