Versions
KNV ಪೂರ್ವಕಾಲದ ಅಕ್ರಮಗಳನ್ನು ನಮಗೆ ವಿರೋಧವಾಗಿ ಜ್ಞಾಪಕಮಾಡಿ ಕೊಳ್ಳಬೇಡ. ನಿನ್ನ ಅಂತಃಕರಣಗಳು ಬೇಗ ನಮ್ಮನ್ನು ಎದುರುಗೊಳ್ಳಲ್ಲಿ; ಬಹಳವಾಗಿ ಕುಗ್ಗಿ ಹೋಗಿದ್ದೇವೆ.
ERVKN ನಮ್ಮ ಪೂರ್ವಿಕರು ಮಾಡಿದ ಪಾಪಕ್ಕೆ ಬರಬೇಕಾದ ದಂಡನೆಯನ್ನು ನಮ್ಮ ಮೇಲೆ ಬರಗೊಡಿಸಬೇಡ. ಬೇಗನೆ ನಿನ್ನ ಕರುಣೆಯನ್ನು ನಮಗೆ ತೋರು! ನೀನು ನಮಗೆ ಎಷ್ಟೋ ಅಗತ್ಯವಾಗಿರುವೆ!