Versions
KNV ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
ERVKN ನಮ್ಮ ರಕ್ಷಕನಾದ ದೇವರೇ, ನಮಗೆ ಸಹಾಯಮಾಡು! ನಿನ್ನ ಹೆಸರಿನ ಘನತೆಗಾಗಿ ನಮಗೆ ಸಹಾಯಮಾಡು! ನಮ್ಮನ್ನು ರಕ್ಷಿಸಿ ನಿನ್ನ ಹೆಸರಿನ ಘನತೆಗೋಸ್ಕರ ನಮ್ಮ ಪಾಪಗಳನ್ನು ಅಳಿಸಿಬಿಡು.