Versions
KNV ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ.
ERVKN ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆಗ ನಾನು ನಿಮ್ಮನ್ನು ಬಿಡಿಸಿದೆನು. ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು. ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”