Bible Versions
Bible Books

Psalms 83:13 (NET) New English Translation

Versions

KNV   ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
ERVKN   ಗಾಳಿಗೆ ತೂರಿಹೋಗುವ ಮೊಟಕುಬೇರಿನ ಕಳೆಯಂತೆ ಅವರನ್ನು ಮಾಡು. ಗಾಳಿಯು ಹೊಟ್ಟನ್ನು ಚದರಿಸುವಂತೆ ಅವರನ್ನು ಚದರಿಸು.
IRVKN   ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ,
ಹಾರಿಹೋಗುವ ಹೊಟ್ಟಿನಂತೆಯೂ ಮಾಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us