Bible Versions
Bible Books

Revelation 10:10 (NET) New English Translation

Versions

KNV   ಆಗ ನಾನು ಚಿಕ್ಕ ಪುಸ್ತಕವನ್ನು ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.
ERVKN   ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ನಾನು ತೆಗೆದುಕೊಂಡು ತಿಂದೆನು. ನನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಬಳಿಕ, ಅದು ನನ್ನ ಹೊಟ್ಟೆಯಲ್ಲಿ ಕಹಿಯಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us