Bible Versions
Bible Books

Revelation 10:7 (NET) New English Translation

Versions

KNV   ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
ERVKN   ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಲು ಸಿದ್ಧನಾಗುವ ದಿನಗಳಲ್ಲಿ ದೇವರ ರಹಸ್ಯವಾದ ಯೋಜನೆಯು ನೆರವೇರುವುದು. ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿದ ಸುವಾರ್ತೆಯೇ ಯೋಜನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us