Bible Versions
Bible Books

Revelation 11:10 (NET) New English Translation

Versions

KNV   ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
ERVKN   ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಜನರು ಹೀಗೆ ಮಾಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us