Bible Versions
Bible Books

Revelation 11:19 (NET) New English Translation

Versions

KNV   ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ERVKN   ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us