Bible Versions
Bible Books

Revelation 12:3 (NET) New English Translation

Versions

KNV   ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
ERVKN   ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us