Bible Versions
Bible Books

Revelation 13:12 (NET) New English Translation

Versions

KNV   ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
ERVKN   ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us