Bible Versions
Bible Books

Revelation 13:2 (NET) New English Translation

Versions

KNV   ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
ERVKN   ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us