Bible Versions
Bible Books

Revelation 13:3 (NET) New English Translation

Versions

KNV   ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
ERVKN   ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಗಾಯವನ್ನು ವಾಸಿಮಾಡಲಾಯಿತು. ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಮೃಗವನ್ನು ಹಿಂಬಾಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us