Bible Versions
Bible Books

Revelation 13:5 (NET) New English Translation

Versions

KNV   ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ERVKN   ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us