Bible Versions
Bible Books

Revelation 13:6 (NET) New English Translation

Versions

KNV   ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
ERVKN   ಮೃಗವು ದೇವರಿಗೆ ಅಪಮಾನ ಮಾಡಲು ತನ್ನ ಬಾಯನ್ನು ತೆರೆಯಿತು. ಅಲ್ಲದೆ ದೇವರ ಹೆಸರಿನ ವಿರುದ್ಧವಾಗಿಯೂ ದೇವರು ವಾಸಿಸುವ ಸ್ಥಳದ ವಿರುದ್ಧವಾಗಿಯೂ ಪರಲೋಕದಲ್ಲಿ ಜೀವಿಸುವ ಜನರೆಲ್ಲರ ವಿರುದ್ಧವಾಗಿಯೂ ದೂಷಣೆ ಮಾಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us