Bible Versions
Bible Books

Revelation 14:11 (NET) New English Translation

Versions

KNV   ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
ERVKN   ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us